ದ್ವಿತೀಯ ಪಿಯುಸಿ: 83 ಗೈರುಹಾಜರಿ

Update: 2017-03-14 14:02 GMT

ಮಂಗಳೂರು, ಮಾ.14: ದ.ಕ.ಜಿಲ್ಲೆಯಲ್ಲಿ ಮಂಗಳವಾರ ನಡೆದ ದ್ವಿತೀಯ ಪಿಯುಸಿ ಗಣಿತಶಾಸ್ತ್ರ ಪರೀಕ್ಷೆಗೆ ನಡೆದ ಪರೀಕ್ಷೆಗೆ ಹಾಜರಾದ 15,050 ವಿದ್ಯಾರ್ಥಿಗಳ ಪೈಕಿ 83 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News