ಮೂರನೇ ಟೆಸ್ಟ್ : ಟಾಸ್ ಜಯಿಸಿದ ಆಸ್ಟ್ರೇಲಿಯ ಬ್ಯಾಟಿಂಗ್
Update: 2017-03-16 10:01 IST
ರಾಂಚಿ, ಮಾ.16: ಇಲ್ಲಿ ಆರಂಭಗೊಂಡ ಮೂರನೇ ಕ್ರಿಕೆಟ್ ಟೆಸ್ಟ್‌ನಲ್ಲಿ ಭಾರತದ ವಿರುದ್ಧ ಟಾಸ್ ಜಯಿಸಿದ ಆಸ್ಟ್ರೇಲಿಯ ಬ್ಯಾಟಿಂಗ್ ಆಯ್ದುಕೊಂಡಿದೆ.
ಆರಂಭಿಕ ದಾಂಡಿಗರಾದ ಡೇವಿಡ್ ವಾರ್ನರ್ ಮತ್ತು ಮ್ಯಾಥ್ಯೂ ರೆನ್‌ಶಾ ಇನಿಂಗ್ಸ್ ಆರಂಭಿಸಿದ್ದಾರೆ. 5 ಓವರ್‌ಗಳ ಮುಕ್ತಾಯಕ್ಕೆ ಆಸ್ಟ್ರೇಲಿಯ 25 ರನ್ ಗಳಿಸಿದೆ.