×
Ad

​ ಮಾ.25ರಂದು ತಾಪಂ ಕೆಡಿಪಿ ಸಭೆ

Update: 2017-03-16 23:59 IST

ಮಂಗಳೂರು, ಮಾ.16: ಮಂಗಳೂರು ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ಮಾ.25ರಂದು ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ. ಶಾಸಕ ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News