×
Ad

ಮಾ.19: ಕಲ್ಲಡ್ಕದಲ್ಲಿ ರಕ್ತದಾನ ಶಿಬಿರ, ರೇಶನ್ ಕಾರ್ಡ್, ಆರ್‌ಟಿಇ ಅರ್ಜಿ ಸಲ್ಲಿಸಲು ಅವಕಾಶ

Update: 2017-03-17 15:48 IST

ಕಲ್ಲಡ್ಕ, ಮಾ.17: ಇಲ್ಲಿನ ಕೆ.ಪಿ.ಟ್ರಸ್ಟ್ ವತಿಯಿಂದ ಮಾ.19ರಂದು ರಕ್ತದಾನ ಶಿಬಿರ ಹಾಗೂ ರೇಷನ್ ಕಾರ್ಡ್ ಮತ್ತು ಆರ್‌ಟಿಇ ಕಾಯ್ದೆಯನ್ವಯ ಆನ್‌ಲೈನ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅಂದು ಬೆಳಗ್ಗೆ ಕಲ್ಲಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಗ್ಗೆ 9:30ರಿಂದ ಮಧ್ಯಾಹ್ನ 1:30ರವರೆಗೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ರಕ್ತದಾನ ಶಿಬಿರವು ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯ ಸಹಭಾಗಿತ್ವದಲ್ಲಿ ನಡೆಯಲಿದೆ.

 ರೇಷನ್ ಕಾರ್ಡ್(ಎಪಿಎಲ್ ಮತ್ತು ಬಿಪಿಎಲ್) ಹಾಗೂ ಶಿಕ್ಷಣ ಹಕ್ಕು ಕಾಯ್ದೆ(ಆರ್‌ಟಿಇ) ಯ ಅನ್ವಯ ಉಚಿತ ಸಿಟಿಗಾಗಿ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News