×
Ad

ಮೂವರು ಪೊಲೀಸ್ ವಶಕ್ಕೆ?

Update: 2017-03-23 23:53 IST

ಕಾಸರಗೋಡು, ಮಾ.23: ಮದ್ರಸ ಶಿಕ್ಷಕ ರಿಯಾಝ್ ವೌಲವಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಂಧಿತರನ್ನು ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಬಂಧಿತರು ಈ ಹಿಂದೆ ಯಾವುದೇ ಅಪರಾಧ ಕೃತ್ಯದಲ್ಲಿ ಶಾಮೀಲಾದವರಲ್ಲ ಎಂದು ಹೇಳಲಾಗುತ್ತಿದ್ದು, ಇವರನ್ನು ಕಾಸರಗೋಡು ಪರಿಸರದಿಂದ ಗುರುವಾರ ಸಂಜೆ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News