×
Ad

ಕೆಎಂಎಫ್ ಅಧ್ಯಕ್ಷರಾಗಿ ಎಂಪಿ ರವೀಂದ್ರ

Update: 2017-03-24 15:08 IST

ಬೆಂಗಳೂರು, ಮಾ.24: ಕೆಎಂಎಫ್ ನ ನೂತನ ಅಧ್ಯಕ್ಷರಾಗಿ ಎಂ.ಪಿ. ರವೀಂದ್ರ ನೇಮಕಗೊಂಡಿದ್ದಾರೆ.

ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹರಪನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ  ಎಂಪಿ ರವೀಂದ್ರ ಅವರನ್ನು ಕೆಎಂಎಫ್ ಅಧ್ಯಕ್ಷರಾಗಿ ನೇಮಕಗೊಳಿಸಿ ಆದೇಶ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News