ಕೆಪಿಸಿಸಿ ಅಲ್ಪಸಂಖ್ಯಾತರ ಘಟಕಕ್ಕೆ ಆಯ್ಕೆ
Update: 2017-03-24 23:58 IST
ಮಂಗಳೂರು, ಮಾ.24: ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿ ಮಾಜಿ ಮೇಯರ್ ಕೆ.ಅಶ್ರ್ರನ್ನು ನೇಮಕ ಮಾಡಲಾಗಿದೆ.
ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಮಾನಾಥ ರೈ ಮತ್ತು ರಾಜ್ಯ ಸರಕಾರದ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜರ ಶಿಾರಸಿನ ಮೇರೆಗೆ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಸೈಯದ್ ಅಹ್ಮದ್ ನೇಮಕಗೊಳ್ಳಿಸಿದ್ದಾರೆ.