×
Ad

ಇಂದು ಅಂತಾರಾಷ್ಟ್ರೀಯ ಯುವ ದಿನಾಚರಣೆ

Update: 2017-03-28 00:03 IST

 ಮಂಗಳೂರು, ಮಾ.27: ದ.ಕ. ಜಿಲ್ಲಾಡಳಿತ, ಜಿಪಂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಏಡ್ಸ್ ನಿಯಂತ್ರಣ ಘಟಕ, ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು, ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ರೆಡ್‌ರಿಬ್ಬನ್ ಕ್ಲಬ್ ಇವುಗಳ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಯುವ ದಿನಾಚರಣೆ-17 ಹಾಗೂ ನೇತ್ರದಾನ ಕಾರ್ಯಕ್ರಮವು ಮಾ.28ರಂದು ಅಪರಾಹ್ನ 2ಕ್ಕೆ ಸರಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿಯಲ್ಲಿ ನಡೆಯಲಿದೆ.

ಕಾರ್ಯಕ್ರಮದವನ್ನು ಜಿಲ್ಲಾಕಾರಿ ಡಾ. ಕೆ.ಜಿ. ಜಗದೀಶ್ ಉದ್ಘಾಟಿಸುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News