×
Ad

ಪ್ರೇತ ಬಿಡಿಸುತ್ತೇನೆಂದು ನಂಬಿಸಿ ಮೋಸ ಮಾಡುತ್ತಿದ್ದ ಬಾಬಾನ ವಿರುದ್ಧ ದೂರು

Update: 2017-03-28 10:24 IST

ಬೆಳ್ತಂಗಡಿ, ಮಾ.28: ಪ್ರೇತ ಬಿಡಿಸುತ್ತೇನೆಂದು ನಂಬಿಸಿ ಮೋಸ ಮಾಡುತ್ತಿದ್ದ ಬಾಬಾನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಂಬಿಕೆಯ ಹೆಸರಿನಲ್ಲಿ ಮಹಿಳೆಯರನ್ನು ಮೋಸಮಾಡುತ್ತಿದ್ದ ಗುರೂಜಿ ವಿರುದ್ದ ಕ್ರಮ ಕೈಗೊಳ್ಳುವಂತೆ ಸುಜಿತ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಬಾಲಸುಬ್ರಮಣ್ಯ ಜನರಿಗೆ ಗುರೂಜಿ ಮೋಸ ಮಾಡುತ್ತಿದ್ದರೆನ್ನಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News