ಧನಸಹಾಯ ಹಸ್ತಾಂತರ
Update: 2017-03-30 19:12 IST
ಪುತ್ತೂರು,ಮಾ.30: ಅನಾರೋಗ್ಯದಿಂದ ಬಳಲುತ್ತಿದ್ದ ಪುತ್ತೂರಿನ ಪೂಜಾ ಎಂಬವರಿಗೆ ದ.ಕ ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ವತಿಯಿಂದ ಧನ ಸಹಾಯ ನೀಡಲಾಯಿತು. ಸಂಘದ ಅಧ್ಯಕ್ಷ ಹರಿಶ್ಚಂದ್ರ ಆಚಾರ್ಯ ಇಳಂತಿಲ, ಗೌರವಾಧ್ಯಕ್ಷ ಉದಯ್ ಕುಮಾರ್, ಕಾರ್ಯದರ್ಶಿ ಸಂಜೀವ ಆಚಾರ್ಯ, ಅಶೋಕ್ ಆಚಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.