×
Ad

ಸಿಂಧುಗೆ ಸೂಪರ್ ಟ್ರೋಫಿ..!

Update: 2017-04-02 23:53 IST

ಹೊಸದಿಲ್ಲಿಯಲ್ಲಿ ರವಿವಾರ ನಡೆದ ಮಹಿಳೆಯರ ಸಿಂಗಲ್ಸ್ ಫೈನಲ್‌ನಲ್ಲಿ ಸ್ಪೇನ್‌ನ ಅಗ್ರ ಶ್ರೇಯಾಂಕಿತ ಆಟಗಾರ್ತಿ ಕರೋಲಿನ್ ಮರಿನ್‌ರನ್ನು ನೇರ ಗೇಮ್‌ಗಳ ಅಂತರದಿಂದ ಸದೆಬಡಿದ ಭಾರತದ ಸ್ಟಾರ್ ಆಟಗಾರ್ತಿ ಪಿ.ವಿ.ಸಿಂಧು ಇಂಡಿಯಾ ಓಪನ್ ಸೂಪರ್ ಸರಣಿಯಲ್ಲಿ ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor