×
Ad

ಪೊಲೀಸ್ ದೌರ್ಜನ್ಯ : ಕರ್ನಾಟಕ ಕೋಮು ಸೌಹಾರ್ದ ವೇದಿಕೆ ಖಂಡನೆ

Update: 2017-04-05 18:38 IST

ಮಂಗಳೂರು, ಎ.5: ಕೊಲೆ ಯತ್ನ ಪ್ರಕರಣದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾದ ಆರೋಪಿಗಳಿಗೆ ಪೊಲೀಸ್ ಕಸ್ಟಡಿಯಲ್ಲಿ ನೀಡಲಾಗಿದೆ ಎನ್ನಲಾದ ಚಿತ್ರಹಿಂಸೆ ಮತ್ತು ಅದನ್ನು ಪ್ರತಿಭಟಿಸಿದವರ ಮೇಲೆ ನಡೆಯಲಾದ ಲಾಠಿ ಪ್ರಹಾರವು ಖಂಡನಾರ್ಹವಾಗಿದ್ದು, ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಆದುದರಿಂದ ಸರಕಾರವು ಈ ಬಗ್ಗೆ ಸೂಕ್ತ ತನಿಕೆ ನಡೆಸಿ ತಪ್ಪಿತಸ್ತರ ಮೇಲೆ ಕಠಿನ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಲ್ ಅಶೋಕ್ ಮತ್ತು ವೇದಿಕಯ ದ.ಕ ಜಿಲ್ಲಾ ಅಧ್ಯಕ್ಷ ಸುರೇಶ್ ಭಟ್ ಬಾಕ್ರಬೈಲ್ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News