ಮರಳು ಅಕ್ರಮದ ವಿರುದ್ಧ ಕ್ರಮಕ್ಕೆ ಸಚಿವರ ಸೂಚನೆ

Update: 2017-04-05 18:44 GMT

ಉಡುಪಿ, ಎ.5: ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಕರ್ತವ್ಯ ಪಾಲನೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಸ್ವತಂತ್ರವಾಗಿ ಕರ್ತವ್ಯ ನಿರ್ವಹಿಸುತ್ತಿದೆ.

ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮಕೈಗೊಳ್ಳಲು ಹಾಗೂ ನಿಷ್ಪಕ್ಷಪಾತ ಕರ್ತವ್ಯಕ್ಕೆ ಪೂರಕ ನಿರ್ದೇಶನಗಳನ್ನು ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News