ಕೋಲ್ಕತಾ-ಢಾಕಾ ನಡುವೆ ಬಸ್ ಸೇವೆ
Update: 2017-04-08 14:17 IST
ಹೊಸದಿಲ್ಲಿ , ಎ.8: ಕೋಲ್ಕತಾ -ಢಾಕಾ ನಡುವೆ ಬಸ್ ಸೇವೆ ಮತ್ತು, ಪ್ರಾಯೋಗಿಕವಾಗಿ ರೈಲು ಸಂಚಾರ ಸೇರಿದಂತೆ ಭಾರತ ಮತ್ತು ಬಾಂಗ್ಲಾದೇಶಗಳ ನಡುವೆ 22 ಒಪ್ಪಂದಗಳಿಗೆ ಇಂದು ಸಹಿ ಹಾಕಲಾಗಿದೆ.
ಹೈದರಾಬಾದ್ ಹೌಸ್‌ನಲ್ಲಿ ಇಂದು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರು ಒಪ್ಪಂದಗಳಿಗೆ ಸಹಿ ಮಾಡಿದರು. ಎಂದು ಅಧಿಕೃತ ಮೂಲಗಳು ತಿಳಿಸಿವೆ.