ಚಾರ್ಮಾಡಿಯಲ್ಲಿ ರಸ್ತೆ ಅಪಘಾತ: ಇಬ್ಬರಿಗೆ ಗಾಯ

Update: 2017-04-09 03:34 GMT

ಬೆಳ್ತಂಗಡಿ, ಎ.9: ಚಾರ್ಮಾಡಿ ಕಣಿವೆ ರಸ್ತೆಯಲ್ಲಿನ 7ನೇ ತಿರುವಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಗಾಯಗೊಂಡ ಘಟನೆ ನಿನ್ನೆ ನಡೆದಿದೆ.

ಲಾರಿ ಹಾಗೂ ಓಮ್ನಿ ಕಾರು ನಡುವೆ ಈ ಅಪಘಾತ ಸಂಭವಿಸಿದೆ. ಓಮ್ನಿಯಲ್ಲಿ ಮಕ್ಕಳ ಸಹಿತ ಆರು ಮಂದಿ ಪ್ರಯಾಣಿಕರಿದ್ದರು. ಗಾಯಾಳುಗಳನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News