ಉಚಿತ ಮೊಬೈಲ್ ಟೆಕ್ನಿಕಲ್ ಕೋರ್ಸಿಗೆ ಅರ್ಜಿ ಆಹ್ವಾನ

Update: 2017-04-09 06:18 GMT

ಮಂಗಳೂರು, ಎ.9: ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ವತಿಯಿಂದ ಬೇಸಿಗೆ ಉಚಿತ ಮೊಬೈಲ್ ಟೆಕ್ನಿಕಲ್ ತರಬೇತಿ ಕೋರ್ಸ್‌ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. 

ತರಬೇತಿಯ ಕಾಲಾವಧಿ 45 ದಿನಗಳು. ಈ 2016-17 ಸಾಲಿನ ಎಸೆಸೆಲ್ಸಿ/ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಮೊದಲು ಅರ್ಜಿ ಸಲ್ಲಿಸುವ 15 ಮಂದಿಗೆ ಆದ್ಯತೆ. ಅರ್ಜಿ ಸಲ್ಲಿಸಲು ಎ.12 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ-ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್, ವಿಶ್ವಾಸ್ ಕ್ರೌನ್, ಕಂಕನಾಡಿ ಮಂಗಳೂರು-2. ದೂರವಾಣಿ ಸಂ.: 0824-4267883, 9449883171 ಅನ್ನು ಸಂಪರ್ಕಿಸುವಂತೆ ಸಂಸ್ಥೆಯ ತರಬೇತುದಾರ ಅಬ್ದುಲ್ ಮಜೀದ್ ತುಂಬೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News