×
Ad

ಮಹಿಳೆ, ಮಕ್ಕಳ ರಕ್ಷಣೆಗೆ ‘ಪಿಂಕ್ ಹೊಯ್ಸಳ’..!

Update: 2017-04-10 23:44 IST

ಸೋಮವಾರ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ‘ಪಿಂಕ್ ಹೊಯ್ಸಳ’ ವಾಹನವನ್ನು ಲೋಕಾರ್ಪಣೆಗೊಳಿಸಿದರು ಹಾಗೂ ಮಹಿಳೆಯರ ಸಹಾಯಕ್ಕಾಗಿ ಆರಂಭಿಸಲಾಗಿರುವ ಸುರಕ್ಷಾ ಮೊಬೈಲ್ ಆ್ಯಪ್ ಬಿಡುಗಡೆಗೊಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor