×
Ad

ಎ.14ರಂದು ಆದಿಉಡುಪಿಯಲ್ಲಿ ಅಂಬೇಡ್ಕರ್ 126ನೆ ಜನ್ಮದಿನಾಚರಣೆ

Update: 2017-04-11 21:34 IST

ಉಡುಪಿ,ಎ.11: ಜಿಲ್ಲಾಡಳಿತ, ನಗರಸಭೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಡುಪಿ ಹಾಗೂ ವಿವಿಧ ದಲಿತ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ  ಡಾ.ಬಿ.ಆರ್. ಅಂಬೇಡ್ಕರ್ ಅವರ 126ನೆ ಜನ್ಮದಿನಾಚರಣೆಯ ಸಮಾರಂಭವು ಎ.14ರಂದು ಬೆಳಗ್ಗೆ 10:30ಕ್ಕೆ ಆದಿಉಡುಪಿಯಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News