ಎಸೆಸೆಲ್ಸಿ: 616 ವಿದ್ಯಾರ್ಥಿಗಳು ಗೈರು

Update: 2017-04-12 18:28 GMT

ಮಂಗಳೂರು,ಎ.12: ದ.ಕ. ಜಿಲ್ಲೆಯಲ್ಲಿ ಬುಧವಾರ ನಡೆದ ಎಸೆಸೆಲ್ಸಿ ಪರೀಕ್ಷೆಯ ಸಮಾಜಶಾಸ್ತ್ರ ವಿಷಯದಲ್ಲಿ 616 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, 31,054 ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News