×
Ad

ಸಿದ್ದರಾಮಯ್ಯಗೆ ಹೈಕಮಾಂಡ್ ನ ಬುಲಾವ್‌

Update: 2017-04-13 14:40 IST

ಬೆಂಗಳೂರು,ಎ. 12; ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಗೆಲುವು ಸಾಧಿಸಿರುವುದಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ದಿಗ್ವಿಜಯ ಸಿಂಗ್‌ ಅಭಿನಂದಿಸಿದ್ದಾರೆ.
ದಿಲ್ಲಿಗೆ ತುರ್ತಾಗಿ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ನ ಹೈಕಮಾಂಡ್‌ ಸೂಚಿಸಿದೆ.
ಈ ಉದ್ದೇಶಕ್ಕಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ನಾಳೆ ಸಂಜೆ ದಿಲ್ಲಿಗೆ ತೆರಳಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News