ಸಾಧಕರಿಗೆ ಪದ್ಮ ಪ್ರಶಸ್ತಿ
Update: 2017-04-13 23:52 IST
ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಗುರುವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಖ್ಯಾತ ಗಾಯಕ ಕೆ.ಜೆ.ಯೇಸುದಾಸ್, ಖ್ಯಾತ ಕರ್ನಾಟಕ ಸಂಗೀತ ಕಲಾವಿದೆ ಪರಸ್ಸಲ ಬಿ.ಪೊಣ್ಣಮ್ಮಾಳ್, ಕುಸ್ತಿಪಟು ಸಾಕ್ಷಿಮಲಿಕ್, ಜಿಮ್ನಾಸ್ಟಿಕ್ ದೀಪಾ ಕರ್ಮಾಕರ್ ಮತ್ತಿತರರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನಿಸಿದರು.