ಕೈ ವಿಜಯೋತ್ಸವ…!
Update: 2017-04-13 23:58 IST
ಮುಂಬರುವ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯೆಂದೇ ಭಾವಿಸಲಾಗಿದ್ದ ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಬಾರಿಸಿದ್ದು, ಬಿಜೆಪಿಗೆ ತೀವ್ರ ಮುಖಭಂಗ ಆದಂತಾಗಿದೆ. ರಾಜ್ಯದ ವಿವಿಧೆಡೆ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.