×
Ad

ಇಂದಿನಿಂದ ಗ್ರಾಮೀಣ ಮಕ್ಕಳಿಗಾಗಿ ಶಿಬಿರ

Update: 2017-04-22 23:46 IST

ಉಡುಪಿ, ಎ.22: ಪ್ರಾಚೀ ಪೌಂಡೇಶನ್ ವತಿಯಿಂದ ಗ್ರಾಮೀಣ ಮಕ್ಕಳಿಗಾಗಿ ‘ಬ್ರಿಡ್ಜ್’ ಮಕ್ಕಳ ಬೇಸಿಗೆ ಶಿಬಿರವನ್ನು ಕಾರ್ಕಳ ತಾಲೂಕಿನ ಮಾಳ ಗ್ರಾಮದಲ್ಲಿ ಎ.23ರಿಂದ 30ರವರೆಗೆ ಆಯೋಜಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News