ಆರ್‌ಸಿಬಿ-ಹೈದರಾಬಾದ್ ಪಂದ್ಯ ರದ್ದು

Update: 2017-04-25 18:07 GMT

ಬೆಂಗಳೂರು, ಎ.25: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆಯಬೇಕಿದ್ದ ರಾಯಲ್‌ಚಾಲೆಂಜರ್ಸ್‌ ಬೆಂಗಳೂರು ಮತ್ತು ಸನ್‌ರೈಸರ್ಸ್‌ ಹೈದರಾಬಾದ್ ತಂಡಗಳ ನಡುವಿನ ಐಪಿಎಲ್ ಟ್ವೆಂಟಿ-20 ಟೂರ್ನಿಯ 29ನೆ ಪಂದ್ಯ ಮಳೆಯಿಂದಾಗಿ ರದ್ದಾಗಿದೆ.

ಪಂದ್ಯ ರದ್ದಾಗಿರುವ ಹಿನ್ನೆಲೆಯಲ್ಲಿ ಉಭಯ ತಂಡಗಳು ತಲಾ 1 ಅಂಕಗಳನ್ನು ಹಂಚಿಕೊಂಡಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News