×
Ad

ಹುತಾತ್ಮ ಯೋಧರಿಗೆ ಅಂತಿಮ ನಮನ...

Update: 2017-04-25 23:51 IST

ಛತ್ತೀಸ್‌ಗಡದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಯೋಧರಿಗೆ ಕೇಂದ್ರ ಗೃಹಸಚಿವ ರಾಜನಾಥ ಸಿಂಗ್ ಅವರು ಮಂಗಳವಾರ ರಾಯ್‌ಪುರದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು. ಛತ್ತೀಸ್‌ಗಡ ಮುಖ್ಯಮಂತ್ರಿ ರಮಣಸಿಂಗ್ ಮತ್ತು ಸಹಾಯಕ ಗೃಹಸಚಿವ ಹಂಸರಾಜ್ ಆಹಿರ್ ಅವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor