×
Ad

ಸಿಎಂ ಗದಾ ಪ್ರಹಾರ..!

Update: 2017-04-27 00:07 IST

ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸಲು ಕೆಪಿಸಿಸಿ ಬುಧವಾರ ನಂಜನಗೂಡಿನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗಧೆ ಹಾಗೂ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಸ್ಥಳೀಯ ಶಾಸಕ ಕಳಲೆ ಕೇಶವಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor