ಸಿಎಂ ಸಿದ್ದರಾಮಯ್ಯರನ್ನು ಸ್ವಾಗತಿಸಿದ ದುಬೈ ಅಲ್ ಫಲಾಹ್

Update: 2017-04-27 09:10 GMT

ದುಬೈ, ಎ.27: ಯುಎಇಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ದುಬೈಗೆ ಆಗಮಿಸಿರುವ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದುಬೈ ಅಲ್ ಫಲಾಹ್ ಗ್ರೂಪ್ ವತಿಯಿಂದ ಸ್ವಾಗತಿಸಲಾಯಿತು.

ಈ ಸಂದರ್ಭ ಎಂ.ಫ್ರೆಂಡ್ಸ್ ಕಾರ್ಯದರ್ಶಿ ರಶೀದ್ ವಿಟ್ಲ, ಕರ್ನಾಟಕ ಎನ್ನಾರೈ ಫಾರಂ ಉಪಾಧ್ಯಕ್ಷರಾದ ಆರತಿ ಕೃಷ್ಣ, ಅಲ್ ಫಲಾಹ್ ಸಿಇಒ ಫಯಾಝ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News