ಪಲ್ಸ್ ಪೋಲಿಯೊ ಅಭಿಯಾನಕ್ಕೆ ಐವನ್ ಡಿಸೋಜಾ ಚಾಲನೆ
Update: 2017-04-30 11:23 IST
ಮಂಗಳೂರು, ಎ.30: ಇಲ್ಲಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊದ 2ನೆ ಸುತ್ತಿನ ಕಾರ್ಯಕ್ರಮದ ಅಭಿಯಾನಕ್ಕೆ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ ಜಾಲನೆ ನೀಡಿದರು.