ಕುಂಬ್ಳೆ: ಬ್ಲಡ್ ಡೋನರ್ಸ್ ವತಿಯಿಂದ ರಕ್ತದಾನ ಶಿಬಿರ
Update: 2017-05-01 12:10 IST
ಮಂಗಳೂರು, ಮೇ 1: ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಜನರಕ್ಷಾ ಬ್ಲಡ್ ಡೋನರ್ಸ್ ಕುಂಬ್ಳೆ ಇದರ ಜಂಟಿ ಆಶ್ರಯದಲ್ಲಿ ಯೆನೆಪೊಯ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರವು ಕುಂಬ್ಳೆಯ ಮಹಾತ್ಮಾ ಕಾಲೇಜು ವಠಾರದಲ್ಲಿ ನಡೆಯಿತು.
ರಕ್ತದಾನ ಶಿಬಿರದಲ್ಲಿ, ನೂರಾರು ನಾಗರಿಕರು, ಊರಿನ ಹಲವು ಗಣ್ಯರು ಭಾಗವಹಿಸಿ ರಕ್ತದಾನ ಮಾಡಿದರು.