×
Ad

ಪೂಂಚ್ ನಲ್ಲಿ ಪಾಕ್ ನ ಅಪ್ರಚೋದಿತ ಗುಂಡಿನ ದಾಳಿ; ಭಾರತದ ಇಬ್ಬರು ಯೋಧರು ಹುತಾತ್ಮ

Update: 2017-05-01 12:34 IST

ಶ್ರೀನಗರ, ಮೇ 1: ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಪಾಕಿಸ್ತಾನದ ಸೈನಿಕರ ಅಪ್ರಚೋದಿತ ಗುಂಡಿನ ದಾಳಿಗೆ ಸಿಲುಕಿ ಭಾರತದ ಇಬ್ಬರು ಸೈನಿಕರು ಹುತಾತ್ಮರಾದ ಘಟನೆ ಸೋಮವಾರ ನಡೆದಿದೆ. ಈ ಘಟನೆಯಲ್ಲಿ ಮೂವರು ಸೈನಿಕರು ಗಾಯಗೊಂಡಿದ್ದಾರೆ. 

ಅಂತಾರಾಷ್ಟ್ರೀಯ ಗಡಿ ಪೂಂಚ್ ನ ಕೃಷ್ಣ ಗಾಟಿ ಸೆಕ್ಟರ್ ಬಳಿ ಪಾಕ್ ಸೈನಿಕರ ಅಪ್ರಚೋದಿತ ಗುಂಡಿನ ದಾಳಿಗೆ ಪ್ರತಿಯಾಗಿ ಭಾರತದ ಸೈನಿಕರು ದಾಳಿ ನಡೆಸಲು  ಆರಂಭಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News