×
Ad

ಮೇ 5: ಕನ್ನಡಿಗರು ದುಬೈ ಸಂಘಟನೆ ವತಿಯಿಂದ ರಕ್ತದಾನ ಶಿಬಿರ

Update: 2017-05-02 23:55 IST


ದುಬೈ, ಮೇ 2: ಕನ್ನಡಿಗರು ದುಬೈ ಸಂಘಟನೆ ವತಿಯಿಂದ ತುಂಬೆ ಆಸ್ಪತ್ರೆ ಸಹಯೋಗದೊಂದಿಗೆ ಮೇ 5ರಂದು ಬೆಳಗ್ಗೆ 9 ಗಂಟೆಯಿಂದ ಕಿಸ್ಸಸ್ಸಿನಲ್ಲಿರುವ ತುಂಬೆ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News