ಹಿರಿಯ ಕಾಂಗ್ರೆಸಿಗ ಇಬ್ರಾಹೀಂ ಕಲ್ಲಡ್ಕ

Update: 2017-05-04 10:17 GMT

ವಿಟ್ಲ, ಮೇ 4: ಕಲ್ಲಡ್ಕ-ಇಸ್ಮಾಯೀಲ್ ನಗರ ನಿವಾಸಿ, ಹಿರಿಯ ಕಾಂಗ್ರೆಸಿಗ ಇಬ್ರಾಹೀಂ (65) ಹೃದಯಾಘಾತದಿಂದ ಗುರುವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ, 8 ಗಂಡು ಮಕ್ಕಳ ಸಹಿತ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ