×
Ad

ಮೇ 11ರಂದು ಶಬೇ ಬರಾಅತ್ ರಾತ್ರಿ: ಉಡುಪಿ ಖಾಝಿ

Update: 2017-05-04 22:59 IST

ಉಡುಪಿ, ಮೇ 4: ಮೇ 11ರಂದು ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ಶಬೇ ಬರಾತ್ ರಾತ್ರಿಯನ್ನು ಆಚರಿಸಲಾಗುವುದು ಎಂದು ಉಡುಪಿ ಜಿಲ್ಲಾ ಖಾಝಿ ಅಲ್‌ಹಾಜ್ ಪಿ.ಎಂ.ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ಘೋಷಿಸಿರುವುದಾಗಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್‌ನ ಪ್ರಧಾನ ಕಾರ್ಯದರ್ಶಿ ಹಾಜಿ ಎಂ.ಎ.ಬಾವು ಮೂಳೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News