×
Ad

​ಗಾಂಜಾ ಸಾಗಣೆ : ಆರೋಪಿ ಸೆರೆ

Update: 2017-05-04 23:00 IST

ಮುಂಡಗೋಡ, ಮೇ 4: ಗಾಂಜಾ ಸಾಗಿಸುತ್ತಿದ್ದವನನ್ನು ಪೊಲೀಸರು ದಸ್ತಗಿರಿ ಮಾಡಿದ ಘಟನೆ ತಾಲೂಕಿನ ಮಳಗಿ ಗ್ರಾಮದಲ್ಲಿ ನಡೆದಿದೆ.
ಗಾಂಜಾ ಸಾಗಿಸುತ್ತಿದ್ದವನನ್ನು ಧರ್ಮಾ ನಾಯಕ ಎಂದು ಹೇಳಲಾಗಿದೆ.
ಸುಮಾರು 900 ಗ್ರಾಂ ಗಾಂಜಾ ಅಕ್ರಮವಾಗಿ ಸಾಗಿಸುತ್ತಿದ್ದಾಗ ಪೊಲೀಸರು ತಪಾಸಣೆ ನಡೆಸಿದಾಗ ಗಾಂಜಾ ಇರುವುದು ಪತ್ತೆಯಾಗಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News