ಕೆ. ಸುಧಾಕರ ಶೆಟ್ಟಿ

Update: 2017-05-07 17:35 GMT

ಮೂಡುಬಿದಿರೆ, ಮೇ 7: ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ಅವರ ಸಹೋದರ ಕೆ. ಸುಧಾಕರ ಶೆಟ್ಟಿ (64) ಮುಂಡ್ರುದೆಗುತ್ತು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ, ಸಹೋದರರು, ಸಹೋದರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ