ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾ ಪ್ರಕಟ; ಇಶಾಂತ್ ಹೊರಕ್ಕೆ , ಶಮಿ ಒಳಕ್ಕೆ
Update: 2017-05-08 12:42 IST
ಹೊಸದಿಲ್ಲಿ, ಮೇ 8: ಮುಂಬರುವ ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾ ಪ್ರಕಟಗೊಂಡಿದ್ದು, ವಿರಾಟ್ ಕೊಹ್ಲಿ ನಾಯಕತ್ವದ ಭಾರತದ ಕ್ರಿಕೆಟ್ ತಂಡದಲ್ಲಿ ವೇಗಿ ಇಶಾಂತ್ ಶರ್ಮಗೆ ಅವಕಾಶ ನಿರಾಕರಿಸಲಾಗಿದೆ. ಮುಹಮ್ಮದ್ ಶಮಿ ತಂಡಕ್ಕೆ ವಾಪಸಾಗಿದ್ದಾರೆ.
15 ಮಂದಿ ಆಟಗಾರರ ತಂಡ ಇಂತಿವೆ.
ತಂಡ ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್ ಶರ್ಮ, ಅಜಿಂಕ್ಯ ರಹಾನೆ, ಮನೀಷ್ ಪಾಂಡೆ, ಎಂಎಸ್ ಧೋನಿ, ಯುವರಾಜ್ ಸಿಂಗ್, ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್,ರವೀಂದ್ರ ಜಡೇಜ, ಮುಹಮ್ಮದ್ ಶಮಿ, ಉಮೇಶ್ ಯಾದವ್, ಭುವನೇಶ್ವರ ಕುಮಾರ್, ಜಸ್ಪ್ರೀತ್ ಬುಮ್ರಾ.