×
Ad

ರಜತ ಮಹೋತ್ಸವ...

Update: 2017-05-10 23:57 IST

ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆ-1993 ಅನುಷ್ಠಾನದ ರಜತ ಮಹೋತ್ಸವ ಆಚರಣೆ ಮತ್ತು ನಾಲ್ಕು ವರ್ಷಗಳನ್ನು ಪೂರೈಸಿರುವ ರಾಜ್ಯ ಸರಕಾರದ ಸಾಧನೆಯ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಚಾಲನೆ ನೀಡಿದರು. ಸಚಿವ ಎಚ್.ಕೆ. ಪಾಟೀಲ್, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಸಂಸದ ವೀರಪ್ಪ ಮೊಯ್ಲಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor