ಹೂಡೆ ಸಾಲಿಹಾತ್ ಕಾಲೇಜಿಗೆ ಶೇ.100 ಫಲಿತಾಂಶ

Update: 2017-05-11 17:22 GMT

ಉಡುಪಿ, ಮೇ 11: ಹೂಡೆ ಸಾಲಿಹಾತ್ ಬಾಲಕಿಯರ ಪದವಿ ಪೂರ್ವ ಕಾಲೇಜು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದುಕೊಂಡಿದೆ.

ವಾಣಿಜ್ಯ ವಿಭಾಗದ ಶಿಫಾ ರಶದಾ(554 ಅಂಕ), ಅನ್ಝಲಾ(542), ಜುವೇರಿಯ ಸುಲ್ತಾನ(531), ಷಗುಫ್ತಾ(524), ಮೆಹ್ನಾಝ್(523), ತಬ್ಸೀರ(522), ರಾಫಿಯಾ (516), ನಿಹಾ ಪರ್ವೀನ್(510) ವಿಶಿಷ್ಟ ಶ್ರೇಣಿಯಲ್ಲಿ ಮತ್ತು ಉಳಿದ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಲಾ ವಿಭಾಗದಲ್ಲಿ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News