×
Ad

ಕಣಚೂರು ಮಹಿಳಾ ಪದವಿಪೂರ್ವ ಕಾಲೇಜಿಗೆ 97.70 ಫಲಿತಾಂಶ

Update: 2017-05-12 19:07 IST

ಕೊಣಾಜೆ, ಮೇ 12: ದೇರಳಕಟ್ಟೆಯ ಕಣಚೂರು ಮಹಿಳಾ ಪದವಿ ಪೂರ್ವ ಕಾಲೇಜಿಗೆ ಈ ಬಾರಿಯ ಪದವಿ ಪೂರ್ವ ಪರೀಕ್ಷೆಯಲ್ಲಿ 97.70% ಪಲಿತಾಂಶ ಲಭಿಸಿದೆ.

ಪರೀಕ್ಷೆ ಬರೆದ ಒಟ್ಟು 85 ವಿದ್ಯಾರ್ಥಿಗಳಲ್ಲಿ 83 ವಿದ್ಯಾರ್ಥಿಗಳು ತೇರ್ಗಡೆಯಾಗಿ 24 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ ಪಡೆದುಕೊಂಡಿದ್ದಾರೆ. ಕಲಾ ವಿಭಾಗದಲ್ಲಿ ಅಬೀಬ 82.83%, ಕಾಮರ್ಸ್ ನಲ್ಲಿ ಝೈಬುನ್ನಿಸಾ 95%, ವಿಜ್ಞಾನ ವಿಭಾಗದಲ್ಲಿ ಅಲೀಮತ್ ಶಿರಿನಾ 93% ಫಲಿತಾಂಶ ಪಡೆದು ಟಾಪರ್ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News