×
Ad

ಲಾರಿ ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2017-05-12 21:15 IST

ದಾವಣಗೆರೆ, ಮೇ 12: ಬೈಕ್ ಹಾಗೂ ಲಾರಿ ನಡುವೆ ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಕಲ್ಪನಹಳ್ಳಿ ಬಳಿ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ದಾವಣಗೆರೆಯ ಕರಿಲಕ್ಕೇನಹಳ್ಳಿಯ ನಿವಾಸಿ ಕೆ.ಟಿ. ಗಣೇಶ್ (37) ಎಂದು ಗುರುತಿಸಲಾಗಿದೆ. ಈ ಕುರಿತು ದಾವಣಗೆರೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News