×
Ad

ಪಡುಬಿದ್ರೆ: ರಿಕ್ಷಾ ಚಾಲಕನಿಗೆ ಚೂರಿ ಇರಿತ

Update: 2017-05-12 23:20 IST

ಪಡುಬಿದ್ರೆ, ಮೇ 12: ರಿಕ್ಷಾ ಚಾಲಕನೋರ್ವನಿಗೆ ಚೂರಿ ಇರಿದ ಘಟನೆ ಪಡುಬಿದ್ರೆ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಕಂಚಿನಡ್ಕ ನಿವಾಸಿ ಎಂ.ಯೂಸುಫ್ ಚೂರಿ ಇರಿತದಿಂದ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಅಶ್ರಫ್, ಆಸ್ಪನ್ ಎಂಬವರು ಚೂರಿ ಇರಿದ ಆರೋಪಿಗಳು ಎಂದು ಗುರುತಿಸಲಾಗಿದೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News