ಆತ್ಮಹತ್ಯೆ

Update: 2017-05-14 15:10 GMT

ಪುತ್ತೂರು, ಮೇ 14: ವಿವಾಹಿತ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕುದ್ಮಾರು ಗ್ರಾಮದ ನೂಜೊಲ್ತಡ್ಕ ಎಂಬಲ್ಲಿ ರವಿವಾರ ನಡೆದಿದೆ.

ನೂಜೊಲ್ತಡ್ಕ ನಿವಾಸಿ ಅಬ್ದುಲ್ ರಝಾಕ್ (40) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಕುಟುಂಬ ಕಲಹವೇ ಆತ್ಮಹತ್ಯೆಗೆ ಕಾರಣವೆನ್ನಲಾಗಿದ್ದು, ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News