×
Ad

ರಸ್ತೆ ಅಪಘಾತ: ಓರ್ವ ಮೃತ್ಯು

Update: 2017-05-14 22:51 IST

ಪಡುಬಿದ್ರೆ, ಮೇ 14: ಕಾರು ಢಿಕ್ಕಿಯಾದ ಪರಿಣಾಮ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಇಲ್ಲಿನ ಎರ್ಮಾಳು ಬಸ್ ನಿಲ್ದಾಣದ ಬಳಿ ನಡೆದಿದೆ.
ಮೃತರನ್ನು ಮುಲ್ಕಿಯ ಕೆ.ಎಸ್.ರಾವ್ ನಗರದ ಆಶ್ರಯ ಕಾಲನಿ ನಿವಾಸಿ ರಜಬ್ (43) ಎಂದು ಗುರುತಿಸಲಾಗದೆ.

ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News