×
Ad

ಉಡುಪಿ: ನಿಟ್ಟೂರು ಪ್ರೌಢ ಶಾಲೆಯ ವಿದ್ಯಾರ್ಥಿ ಕೃಷ್ಣಪ್ರಸಾದ್ 601 ಅಂಕ

Update: 2017-05-15 20:02 IST

ಉಡುಪಿ, ಮೇ 15: ನಿಟ್ಟೂರು ಪ್ರೌಢ ಶಾಲೆಯ ವಿದ್ಯಾರ್ಥಿ ಕೃಷ್ಣಪ್ರಸಾದ್ ಅವರು ಇತ್ತೀಚೆಗೆ ನಡೆದ ಎಸೆಸೆಲ್ಸಿ ಪರೀಕ್ಷೆಯಲ್ಲಿ 601 (ಶೇ.96) ಅಂಕಗಳೊಂದಿಗೆ ವಿಶಿಷ್ಟ ದರ್ಜೆಯಲ್ಲಿ ಉತ್ತೀಣರಾಗಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಮುರಲಿ ಕಡೆಕಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News