ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ: ಇಂದು ಮಧ್ಯರಾತ್ರಿಯಿಂದ ಪರಿಷ್ಕೃತ ದರ ಜಾರಿ
Update: 2017-05-15 23:34 IST
ಹೊಸದಿಲ್ಲಿ, ಮೇ 15: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದ್ದು, ಸೋಮವಾರ ಮಧ್ಯರಾತ್ರಿಯಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.
ಪೆಟ್ರೋಲ್ ಬೆಲೆಯಲ್ಲಿ ಲೀಟರ್ ಗೆ 2.16 ರೂ., ಹಾಗೂ ಡೀಸೆಲ್ ಬೆಲೆಯಲ್ಲಿ ಲೀಟರ್ ಗೆ 2.10 ರೂ. ಕಡಿತಗೊಂಡಿದೆ.