×
Ad

ಹೃದಯಾಘಾತದಿಂದ ನಿಧನ

Update: 2017-05-16 22:49 IST

ಸುಂಟಿಕೊಪ್ಪ,ಮೇ 16: ಮಾದಾಪುರ ರಸ್ತೆಯಲ್ಲಿರುವ ಮಧುರಮ್ಮ ಬಡಾವಣೆಯ ನಿವಾಸಿ ಬಿ.ಎಸ್.ವೆಂಕಪ್ಪ ರೈ(71) ಮಂಗಳವಾರ ಬೆಳಗ್ಗೆ 11 ಗಂಟೆಗೆ ಹೃದಯಾಘಾತದಿಂದ ನಿಧನ ಹೊಂದಿದರು.

ಮೃತರು ಪತ್ನಿ, ಮೂವರು ಮಕ್ಕಳು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಸುಂಟಿಕೊಪ್ಪದ ರುದ್ರಭೂಮಿಯಲ್ಲಿ ನೆರವೇರಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News