ಫೆಲೆಸ್ತಿನ್ ಅಧ್ಯಕ್ಷರಿಗೆ ಸ್ವಾಗತ..!
Update: 2017-05-16 23:57 IST
ಭಾರತ ಪ್ರವಾಸದಲ್ಲಿರುವ ಫೆಲೆಸ್ತಿನ್ ಅಧ್ಯಕ್ಷ ಮಹ್ಮೂದ್ ಅಬ್ಬಾಸ್ ಮಂಗಳವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸತ್ಕಾರ ಕೂಟದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭ ಅವರನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದರು.