×
Ad

ಜೂ.5ರಿಂದ 16ರ ತನಕ ವಿಧಾನ ಮಂಡಲದ ಮಳೆಗಾಲದ ಅಧಿವೇಶನ

Update: 2017-05-17 14:06 IST

ಬೆಂಗಳೂರು, ಮೇ17: ರಾಜ್ಯ ವಿಧಾನ ಮಂಡಲದ ಅಧಿವೇಶನ ಜೂನ್‌ 5ರಿಂದ 17ರತನಕ ನಡೆಯಲಿದೆ.
ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಎರಡು ವಾರಗಳ ಮಳೆಗಾಲದ ಅಧಿವೇಶನ ನಡೆಸುವ ನಿರ್ಧಾರ ಕೈಗೊಳ್ಳಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News