ಆಹಾರ ಇಲಾಖೆ ಘಟಕದಿಂದ ಶ್ರದ್ಧಾಂಜಲಿ
Update: 2017-05-18 18:12 IST
ಹಾಸನ, ಮೇ 18: ದಕ್ಷತೆ ಮತ್ತು ಪ್ರಾಮಾಣಿಕತೆ ಹೊಂದಿದ್ದ ರಾಜ್ಯ ಆಹಾರ ಇಲಾಖೆ ಆಯುಕ್ತ ಅನುರಾಗ್ ತಿವಾರಿ ಅವರು ಉತ್ತರ ಪ್ರದೇಶದ ಲಖನೌನ ಹಜರತ್‌ಗಂಜ್‌ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾಡಳಿದ ಆಹಾರ ಇಲಾಖೆ ಘಟಕದಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿ ಶ್ರದ್ಧಾಂಜಲಿ ಅರ್ಪಿಸಿ ಗೌರವ ಸೂಚಿಸಿದರು.