×
Ad

​ಮೇ 21: ಉಚಿತ ವೈದ್ಯಕೀಯ ಶಿಬಿರ

Update: 2017-05-18 18:38 IST

ಮಂಗಳೂರು, ಮೇ 18: ಶ್ರೀ ಸತ್ಯಸಾಯಿ ಸೇವಾ ಸಮಿತಿ, ಈಶ್ವರಾಂಬಾ ಟ್ರಸ್ಟ್ (ರಿ) ಮತ್ತು ದ.ಕ. ಗ್ಯಾರೇಜ್ ಮಾಲಕರ ಸಂಘದ ಸಹಯೋಗದೊಂದಿಗೆ ಜಪ್ಪಿನಮೊಗರುವಿನಲ್ಲಿರುವ ಗ್ಯಾರೇಜ್ ಮಾಲಕರ ಸಂಘದ ಸಭಾಂಗಣದಲ್ಲಿ ಮೇ 21ರಂದು ಉಚಿತ ವೈದ್ಯಕೀಯ ಶಿಬಿರ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News